", "articleSection": "Politics,Crime,Religion", "image": { "@type": "ImageObject", "url": "https://prod.cdn.publicnext.com/s3fs-public/52563-1757322587-WhatsApp-Image-2025-09-08-at-2.37.09-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಸಕ್ಕರೆ ನಾಡು ಮಂಡ್ಯದ ಮದ್ದೂರಿನಲ್ಲಿ ಗಣೇಶ ಆಚರಣೆ ವೇಳೆ ಅಹಿತಕರ ಘಟನೆ ನಡೆದಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ...Read more" } ", "keywords": ""Hindu unity, R Ashok statement, BJP leader reaction, Karnataka politics, Hindu community, Congress government criticism, political controversy, R Ashok warning" ", "url": "https://dashboard.publicnext.com/node" }
ಬೆಂಗಳೂರು : ಸಕ್ಕರೆ ನಾಡು ಮಂಡ್ಯದ ಮದ್ದೂರಿನಲ್ಲಿ ಗಣೇಶ ಆಚರಣೆ ವೇಳೆ ಅಹಿತಕರ ಘಟನೆ ನಡೆದಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಇನ್ನೂ ಕಲ್ಲು ತೂರಾಟ ನಡೀತಿದ್ದಂತೆ ಎರಡು ಗುಂಪಗಳ ನಡುವೆ ಗಲಾಟೆ ಜೋರಾಗಿತ್ತು. ಅಲ್ಲದೇ ಮೆರವಣಿಗೆಯಲ್ಲಿ ಭಾಗಿಯಾದವರೂ ಕಲ್ಲು ತೂರಾಟ ಮಾಡಿದ್ರು. ವಾತಾವರಣ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಲಾಠಿ ಚಾರ್ಜ್ ಕೂಡಾ ನಡೆದಿದೆ.
ಸದ್ಯ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹಿಂದೂಗಳು ಒಗ್ಗಟಾಗಿಲ್ಲ ಎಂದು ಹಿಗೇಲ್ಲಾ ನಡೆಯುತ್ತಿದೆ. ನಾವು ಒಗ್ಗಟ್ಟಾಗಿ ಇಲ್ಲದಿದ್ರೆ ಇನ್ಮುಂದೆ ಮನೆಗೆ ಹೊಕ್ಕು ಹೊಡೆಯುತ್ತಾರೆ ಹಾಗಾಗಿ ಎಲ್ಲರೂ ಒಗ್ಗಟ್ಟಾಗಿರಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹಿಂದೂಳನ್ನು ಟಾರ್ಗೆಟ್ ಮಾಡುತ್ತಿರುವುದು ಕೊನೆಯಾಗಬೇಕು ಎಂದು ಗರಂ ಆಗಿದ್ದಾರೆ.
PublicNext
08/09/2025 02:46 pm