", "articleSection": "Politics,Crime,Law and Order,Government", "image": { "@type": "ImageObject", "url": "https://prod.cdn.publicnext.com/s3fs-public/229640-1757323198-cng.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Umesh Mangalore" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು:ಗೋಕಳ್ಳರ ಅಟ್ಟಹಾಸಕ್ಕೆ ಕಾಂಗ್ರೆಸ್ ನಲ್ಲಿರುವ ಹಿಂದೂಗಳೇ ನೊಂದಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ಶಾಸಕರೇ ಗೋಕಳ್ಳರ ಕೈ ಕಡಿಯಿರಿ ಎಂ...Read more" } ", "keywords": "mangalore gokalara issue, gokala violence mangalore, hindu community concern mangalore, puttila statement mangalore, gokala attack news mangalore, hindu society upset mangalore, mangalore community unrest, gokala menace mangalore, puttila speech hindu society, mangalore latest social issue", "url": "https://dashboard.publicnext.com/node" }
ಮಂಗಳೂರು:ಗೋಕಳ್ಳರ ಅಟ್ಟಹಾಸಕ್ಕೆ ಕಾಂಗ್ರೆಸ್ ನಲ್ಲಿರುವ ಹಿಂದೂಗಳೇ ನೊಂದಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ಶಾಸಕರೇ ಗೋಕಳ್ಳರ ಕೈ ಕಡಿಯಿರಿ ಎಂದು ಸೂಚನೆ ನೀಡಿದ್ದಾರೆ ಎಂದು ಪುತ್ತೂರಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.
ಗೋಕಳ್ಳರ ಅಟ್ಟಹಾಸ ಇಂದು ಮಿತಿಮೀರುತ್ತಿದೆ. ಇದರಿಂದ ಇಡೀ ಹಿಂದೂ ಸಮಾಜ ಬೇಸತ್ತು ಹೋಗಿದೆ. ಕಾಂಗ್ರೆಸ್ ಶಾಸಕರ ಮಾತಿನಂತೆ ಹಿಂದೂ ಸಮಾಜ ಮುಂದೆ ಮಾಡಲಿದೆ. ಗೋಕಳ್ಳರ ಹೆಸರಿನಲ್ಲಿ ಯಾರನ್ನೋ ಪೊಲೀಸರು ಬಂಧಿಸಿದ್ದಾರೆ. ನಮಗೆ ನೈಜ ಆರೋಪಿಗಳ ಬಂಧನವಾಗಬೇಕು. ಈ ಪ್ರಕರಣದ ಹಿಂದೆ ಸ್ಥಳೀಯರ ಕೈವಾಡವಿದೆ. ಇಂತಹ ಘಟನೆಗಳು ಹೀಗೆ ಮುಂದುವರಿದಲ್ಲಿ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ಉಪ್ಪಿನಂಗಡಿ ಕಡಂಬಿನಲ್ಲಿ ನಡೆದ ಗೋ ಮಾತಾ ಸಂರಕ್ಷಣಾ ಚಳವಳಿ ಉದ್ದೇಶಿಸಿ ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದಾರೆ.
PublicNext
08/09/2025 02:50 pm