", "articleSection": "Crime,Religion", "image": { "@type": "ImageObject", "url": "https://prod.cdn.publicnext.com/s3fs-public/474798-1757323231-nambike.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "LaxmanChikkodi" }, "editor": { "@type": "Person", "name": "Vinay.Hegde" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಅಥಣಿ: ಧಾರ್ಮಿಕ ಅಂಧನಂಬಿಕೆಯಿಂದಾಗಿ ಸೆಪ್ಟೆಂಬರ್ 08ರಂದು ದೇಹತ್ಯಾಗ ಮಾಡುವುದಾಗಿ ನಿರ್ಧರಿಸಿದ್ದ ಕುಟುಂಬವನ್ನು ಆಡಳಿತ ಹಾಗೂ ಪೊಲೀಸರ ತಕ್ಷಣದ ಹ...Read more" } ", "keywords": "Athani body donation, Irakar family news, BIMS hospital Athani, Athani latest update, Karnataka body donation case, Irakar family shifted to BIMS, Athani social news, body donation Karnataka, Athani humanitarian act, Irakar family Athani, BIMS hospital Belagavi, Karnataka medical donation, Athani breaking news, body donation awareness, Athani local news", "url": "https://dashboard.publicnext.com/node" } ಅಥಣಿ: ದೇಹತ್ಯಾಗ ನಿರ್ಧಾರ, ಇರಕರ ಕುಟುಂಬ ಬಿಮ್ಸ್ ಆಸ್ಪತ್ರೆಗೆ ಶಿಫ್ಟ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ: ದೇಹತ್ಯಾಗ ನಿರ್ಧಾರ, ಇರಕರ ಕುಟುಂಬ ಬಿಮ್ಸ್ ಆಸ್ಪತ್ರೆಗೆ ಶಿಫ್ಟ್

ಅಥಣಿ: ಧಾರ್ಮಿಕ ಅಂಧನಂಬಿಕೆಯಿಂದಾಗಿ ಸೆಪ್ಟೆಂಬರ್ 08ರಂದು ದೇಹತ್ಯಾಗ ಮಾಡುವುದಾಗಿ ನಿರ್ಧರಿಸಿದ್ದ ಕುಟುಂಬವನ್ನು ಆಡಳಿತ ಹಾಗೂ ಪೊಲೀಸರ ತಕ್ಷಣದ ಹಸ್ತಕ್ಷೇಪದಿಂದ ತಪ್ಪಿಸಲಾಗಿದ್ದು, ಐವರನ್ನ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಅನಂತಪುರ ಗ್ರಾಮದ ಹೊರವಲಯದ ಇರಕರ ಕುಟುಂಬದ ತುಕಾರಾಮ ಇರಕರ, ಪತ್ನಿ ಸಾವಿತ್ರಿ, ಮಗ ರಮೇಶ, ಸೊಸೆ ವೈಷ್ಣವಿ ಹಾಗೂ ಮಹಾರಾಷ್ಟ್ರದ ಕುಡನೂರ ಗ್ರಾಮದಲ್ಲಿದ್ದ ಮಗಳು ಮಾಯಾ ಶೀಂದೆ ಇವರು ರಾಮಪಾಲ್ ಮಹಾರಾಜರ ಶಿಷ್ಯರಾಗಿದ್ದು, ಕಳೆದ 15 ದಿನಗಳಿಂದ ಧಾರ್ಮಿಕ ಭಕ್ತಿ-ಗಾನಗಳಲ್ಲಿ ತೊಡಗಿ ದೇಹತ್ಯಾಗಕ್ಕೆ ಸಜ್ಜಾಗಿದ್ದರು.

ಈ ವಿಚಾರಕ್ಕೆ ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾಡಳಿತ, ಮಠಾಧೀಶರು ಸೇರಿ ಮನವರಿಕೆ ಮಾಡಲು ಪ್ರಯತ್ನಿಸಿದರು. ಸ್ವಲ್ಪ ಮಟ್ಟಿಗೆ ನಿರ್ಧಾರ ಬದಲಾದರೂ ಮತ್ತೆ ಯಥಾಸ್ಥಿತಿಗೆ ಮರಳಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ನಿಗಾ ವಹಿಸಿದ್ದ ಸ್ಥಳೀಯ ಅಧಿಕಾರಿ ಹಾಗೂ ಪೊಲೀಸರು ಕುಟುಂಬದವರನ್ನು ವಶಕ್ಕೆ ಪಡೆದು ಅನಂತಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

Edited By :
PublicNext

PublicNext

08/09/2025 02:50 pm

Cinque Terre

15.69 K

Cinque Terre

1

ಸಂಬಂಧಿತ ಸುದ್ದಿ