", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/387839-1757323313-Untitled-design---2025-09-08T145612.317.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Vishwanath" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು: ಪ್ರಕರಣವೊಂದರ ಆರೋಪಿತನಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋ...Read more" } ", "keywords": "mangalore news, accused arrested, absconding for 7 years, chitradurga arrest, mangaluru crime, police investigation, fugitive capture, criminal nabbed, karnataka news, law and order", "url": "https://dashboard.publicnext.com/node" } ಮಂಗಳೂರು: 7ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಚಿತ್ರದುರ್ಗದಲ್ಲಿ‌ ಅರೆಸ್ಟ್!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 7ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಚಿತ್ರದುರ್ಗದಲ್ಲಿ‌ ಅರೆಸ್ಟ್!

ಮಂಗಳೂರು: ಪ್ರಕರಣವೊಂದರ ಆರೋಪಿತನಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ಪೊಲೀಸ್ ಠಾಣಾ ಅಕ್ರ 115/2018 ಕಲಂ 504, 354(a) ಐಪಿಸಿ ಪ್ರಕರಣದಲ್ಲಿನ ಆರೋಪಿ ರವಿಂದ್ರ ಬಿ.ಎನ್.(40) ಎಂಬಾತ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆದ್ದರಿಂದ ನ್ಯಾಯಾಲಯವು LPC No 04/2023 ರಂತೆ ವಾರೆಂಟ್ ಹೊರಡಿಸಿತ್ತು.

ಇದೀಗ ಪೊಲೀಸರು ರವೀಂದ್ರನನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Edited By : Abhishek Kamoji
Kshetra Samachara

Kshetra Samachara

08/09/2025 02:52 pm

Cinque Terre

7.35 K

Cinque Terre

1

ಸಂಬಂಧಿತ ಸುದ್ದಿ