", "articleSection": "Crime,Accident,News", "image": { "@type": "ImageObject", "url": "https://prod.cdn.publicnext.com/s3fs-public/421698-1757325363-08~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೊಸಪೇಟೆ : ಟೈಯರ್ ಬ್ಲಾಸ್ಟ್ ಆಗಿ ಲಾರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ MB ಅಯ್ಯನ...Read more" } ", "keywords": "Hospet,Hospete,lorry fire,tire blast,truck catches fire,no casualties,truck accident,local news,Karnataka", "url": "https://dashboard.publicnext.com/node" }
ಹೊಸಪೇಟೆ : ಟೈಯರ್ ಬ್ಲಾಸ್ಟ್ ಆಗಿ ಲಾರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ MB ಅಯ್ಯನಹಳ್ಳಿಯ ರಾ.ಹೆ. 50 ರಲ್ಲಿ ನಡೆದಿದೆ.
ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡರೂ ಯಾವುದೇ ಪ್ರಾಣಹಾನಿಯಾಗಿಲ್ಲ. ಲಾರಿಗೆ ಬೆಂಕಿ ಹೊತ್ತಿಕೊಂಡ ದೃಶ್ಯವನ್ನ ಸ್ಥಳೀಯರು ಸೆರೆಹಿಡಿದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ, ಹೈವೇ ಪೆಟ್ರೋಲಿಂಗ್, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಬೆಂಕಿ ಹೊತ್ತಿದ ಲಾರಿಯನ್ನ ಕ್ಲೀನ್ ಮಾಡಿಸಿದ್ದಾರೆ.
Kshetra Samachara
08/09/2025 03:26 pm