", "articleSection": "Crime,Law and Order,Viral", "image": { "@type": "ImageObject", "url": "https://prod.cdn.publicnext.com/s3fs-public/235762-1757329650-HALLE.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ವಿಜಯವಾಡ: ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳ ಮೇಲೆ ಸಾರ್ವಜನಿಕವಾಗಿಯೇ ಹಲ್ಲೆ ಮಾಡಿದ ಮಹಿಳೆ ಅವರ ಶರ್ಟ್ ಕಾಲರ್ ಹಿಡಿದು ಎಳೆದಾಡಿದ್ದಾಳೆ. ಆಂ...Read more" } ", "keywords": "watch, woman assaults constables, grabs collar, public attack, police constable clash, woman vs police, viral video, public fight, woman attacks cops, karnataka news, kannada headline", "url": "https://dashboard.publicnext.com/node" } WATCH: ಇಬ್ಬರು ಕಾನ್ಸ್‌ಟೇಬಲ್‌ಗಳ ಕಾಲರ್ ಹಿಡಿದು ಸಾರ್ವಜನಿಕವಾಗಿ ಹಲ್ಲೆಗೈದ ಮಹಿಳೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

WATCH: ಇಬ್ಬರು ಕಾನ್ಸ್‌ಟೇಬಲ್‌ಗಳ ಕಾಲರ್ ಹಿಡಿದು ಸಾರ್ವಜನಿಕವಾಗಿ ಹಲ್ಲೆಗೈದ ಮಹಿಳೆ

ವಿಜಯವಾಡ: ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳ ಮೇಲೆ ಸಾರ್ವಜನಿಕವಾಗಿಯೇ ಹಲ್ಲೆ ಮಾಡಿದ ಮಹಿಳೆ ಅವರ ಶರ್ಟ್ ಕಾಲರ್ ಹಿಡಿದು ಎಳೆದಾಡಿದ್ದಾಳೆ. ಆಂಧ್ರದ ವಿಜಯವಾಡದಲ್ಲಿ ಈ ಘಟನೆ ನಡೆದಿದ್ದು ಅದರ ವಿಡಿಯೋ ವೈರಲ್ ಆಗುತ್ತಿದೆ.

ಮಹಿಳೆ ಈ ರೀತಿ ಹಲ್ಲೆ ಮಾಡುವಾಗಲೂ ಅಲ್ಲಿದ್ದ ಸಾರ್ವಜನಿಕರು ಮೂಕ ಪ್ರೇಕ್ಷಕರಂತೆ ನೋಡಿ ಮುಂದೆ ಸಾಗಿದ್ದಾರೆ. ಮಹಿಳೆ ಯಾರು? ಯಾಕೆ ಹಲ್ಲೆ ಮಾಡಿದರು? ಎಂಬ ಬಗ್ಗೆ ತನಿಖೆ ನಂತರ ತಿಳಿದು ಬರಲಿದೆ.

Edited By : Nagaraj Tulugeri
PublicNext

PublicNext

08/09/2025 04:38 pm

Cinque Terre

36.16 K

Cinque Terre

2

ಸಂಬಂಧಿತ ಸುದ್ದಿ