", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1757331160-WhatsApp-Image-2025-09-08-at-5.02.32-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ: ನಗರದ ಹೊಸ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಒಬ್ಬ ವ್ಯಕ್ತಿ ಹಠಾತ್ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಮೃತರನ್ನು ...Read more" } ", "keywords": "Hassan road accident death, sudden cardiac arrest, walking person collapse, heart attack cases, young deaths, health issues, emergency response, Karnataka news updates, public health concerns, heart disease prevention", "url": "https://dashboard.publicnext.com/node" }
ಹಾಸನ: ನಗರದ ಹೊಸ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಒಬ್ಬ ವ್ಯಕ್ತಿ ಹಠಾತ್ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಮೃತರನ್ನು ನಗರದ ವಿರೂಪಾಕ್ಷ (59) ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಪ್ರಿಂಟಿಂಗ್ ಪ್ರೆಸ್ ಮಾಲೀಕರಾಗಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ. ಈ ಘಟನೆ ಬಸ್ ನಿಲ್ದಾಣದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
PublicNext
08/09/2025 05:03 pm