", "articleSection": "Sports,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/271983_1757331381_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MahanteshMolakalmuru" }, "editor": { "@type": "Person", "name": "9380627082" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೊಳಕಾಲ್ಮುರು : ಶಾಲಾ ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಹೊರತರಲು ಶ್ರಮಿಸಿರುವ ಶಿಕ್ಷಕರು ಹಾಗೂ ಪೋಷಕರ ಕಾಳಜಿಯು ಶ್ಲಾಘನೀಯ ಎಂದು ಶಾ...Read more" } ", "keywords": " Sports Infrastructure Development: ₹1.50 crore released for stadium construction in Molakalmuru MLA's Initiative: MLA N.Y. Gopalakrishna's efforts for sports development", "url": "https://dashboard.publicnext.com/node" }
ಮೊಳಕಾಲ್ಮುರು : ಶಾಲಾ ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಹೊರತರಲು ಶ್ರಮಿಸಿರುವ ಶಿಕ್ಷಕರು ಹಾಗೂ ಪೋಷಕರ ಕಾಳಜಿಯು ಶ್ಲಾಘನೀಯ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು.
ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಗಾಯಿತ್ರಿ ಹಿರಿಯ ಪ್ರಾಥಮಿಕ ಶಾಲೆಯ ಮಹಿಳಾ ಸೇವಾ ಸಮಾಜ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘಗಳಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು.
ಈಗಾಗಲೇ ಕ್ರೀಡಾಂಗಣ ನಿರ್ಮಾಣಕ್ಕಾಗಿ 1.50 ಕೋಟಿ ರೂ ಅನುದಾನ ಮುಂಜೂರಾಗಿದೆ. ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು ಮುಂದಿನ ವರ್ಷದಲ್ಲಿ ಪೂರ್ಣಗೊಳಿಸಲಾಗಿದೆ.
ಕಾರ್ಯಕ್ರಮಕ್ಕೂ ಮುಂಚೆ ಅತಿಥಿಗಳು ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿಕೊಂಡು ಧ್ವಜ ವಂದನೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಟಿ.ಜಗದೀಶ್,ಬಿಇಓ ನಿರ್ಮಲದೇವಿ, ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಸಾವಿತ್ರಿ ಬಾಯಿ, ಕಾರ್ಯದರ್ಶಿ ಚಂದ್ರಿಕಾ ಗೌಡ,ಮುಖ್ಯ ಶಿಕ್ಷಕರಾದ ಬಿ.ಒಬಣ್ಣ ಸೇರಿದಂತೆ ಹಲವರಿದ್ದರು.
PublicNext
08/09/2025 05:06 pm