", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/43595620250908050704filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳ್ತಂಗಡಿ : ಮಂಗಳೂರು–ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬಸ್ ಚಾಲಕರೊಬ್ಬರು ಗಂಭೀರವಾಗಿ...Read more" } ", "keywords": " Multiple accidents occur on Charmadi Ghat section of National Highway Bus Driver Injured: KSRTC bus driver seriously injured in accident", "url": "https://dashboard.publicnext.com/node" } ಬೆಳ್ತಂಗಡಿ : ಚಾರ್ಮಾಡಿ ಬಳಿ ಸರಣಿ ಅಪಘಾತ - ಬಸ್ ಚಾಲಕನಿಗೆ ಗಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ : ಚಾರ್ಮಾಡಿ ಬಳಿ ಸರಣಿ ಅಪಘಾತ - ಬಸ್ ಚಾಲಕನಿಗೆ ಗಾಯ

ಬೆಳ್ತಂಗಡಿ : ಮಂಗಳೂರು–ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬಸ್ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಾಟಿಯ ಎರಡನೇ ತಿರುವಿನ ಬಳಿ, ಕೊಟ್ಟಿಗೆಹಾರ ಕಡೆಗೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಉಜಿರೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಆ ಲಾರಿಗೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಲಾರಿ ಢಿಕ್ಕಿ ಹೊಡೆದಿದೆ.

ಘಟನೆಯಿಂದ ಸುಮಾರು ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ವಾಹನ ಸವಾರರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರು ಹಾಗೂ ಸ್ಥಳೀಯರು ಸೇರಿ ಸುಗಮ ಸಂಚಾರಕ್ಕಾಗಿ ಕ್ರಮ ಕೈಗೊಂಡಿದ್ದಾರೆ.

Edited By : PublicNext Desk
PublicNext

PublicNext

08/09/2025 05:08 pm

Cinque Terre

7.5 K

Cinque Terre

0

ಸಂಬಂಧಿತ ಸುದ್ದಿ