", "articleSection": "Politics,Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/40083620250908060513filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಪುರಪ್ಪೆ ಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ರಸ್ತೆ ಕುಸಿತಗೊಂಡ ಹಿನ್ನೆಲೆಯಲ...Read more" } ", "keywords": "Former Minister Harathalu Halappa visits road collapse site in Shivamogga", "url": "https://dashboard.publicnext.com/node" }
ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಪುರಪ್ಪೆ ಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ರಸ್ತೆ ಕುಸಿತಗೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳೀಯ ಗ್ರಾಮಸ್ಥರು ರಸ್ತೆ ದುರಸ್ತಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಹಾಲಪ್ಪ ಅವರು ಇಲಾಖೆಯ ಅಧಿಕಾರಿ ಗಳೊಂದಿಗೆ ಮಾತು ಕತೆ ನಡೆಸಿ ಶೀಘ್ರದಲ್ಲೇ ಅಗತ್ಯ ಕ್ರಮ ಜರುಗಿಸುವ ಭರವಸೆ ನೀಡಿದರು.
Kshetra Samachara
08/09/2025 06:05 pm