", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/39640520250908063036filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಹಾಡಹಗಲೇ ಮನೆಗೆ ಕನ್ನ ಹಾಕಿ ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಸೋಮವಾರ ನಡೆದಿದೆ. ಶಿವ...Read more" } ", "keywords": "Chamarajanagar daytime burglary news and updates", "url": "https://dashboard.publicnext.com/node" }
ಚಾಮರಾಜನಗರ : ಹಾಡಹಗಲೇ ಮನೆಗೆ ಕನ್ನ ಹಾಕಿ ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಸೋಮವಾರ ನಡೆದಿದೆ.
ಶಿವು ಎಂಬವರ ಮನೆಯಲ್ಲಿ ಕಳ್ಳತನವಾಗಿ ದ್ದು, ಬಾಗಿಲು ಮೀಟಿ ವಜ್ರದುಂಗುರ ಸೇರಿದಂತೆ 2 ಚಿನ್ನದ ಉಂಗುರ, 1 ಚೈನ್,ಒಂದು ಸೆಟ್ ಓಲೆ ಜುಮುಕಿ ಒಟ್ಟು 35 ಗ್ರಾಂ.ಚಿನ್ನಾಭರಣವನ್ನು ಖದೀಮರು ಕದ್ದೊಯ್ದಿದ್ದಾರೆ.
ಹಾಡಹಗಲೇ ಮನೆಗೆ ಕನ್ನ ಹಾಕಿದ್ದನ್ನು ಕಂಡು ನಿವಾಸಿಗಳು ದಂಗಾಗಿದ್ದಾರೆ. ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
08/09/2025 06:30 pm