", "articleSection": "Politics,Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/474799-1757337444-yutube1920.01_45_00_16.Still3737.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಸರ್ಕಾರ ರೈತರಿಗೆಲ್ಲರಿಗೂ ಪರಿಹಾರ ಒದಗಿಸಬೇಕು. ಇಲ್ಲದಿದ್ದರೆ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂದು ವಿವಿಧ ಸಂಘಟನ...Read more" } ", "keywords": "belagavi, north karnataka separate state, demand petition, dc office submission, state division request, regional movement, belagavi news, kannada headline ", "url": "https://dashboard.publicnext.com/node" } ಬೆಳಗಾವಿ: "ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಿ'- ಡಿಸಿ ಕಚೇರಿಗೆ ಮನವಿ ಸಲ್ಲಿಕೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: "ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಿ'- ಡಿಸಿ ಕಚೇರಿಗೆ ಮನವಿ ಸಲ್ಲಿಕೆ

ಬೆಳಗಾವಿ: ಸರ್ಕಾರ ರೈತರಿಗೆಲ್ಲರಿಗೂ ಪರಿಹಾರ ಒದಗಿಸಬೇಕು. ಇಲ್ಲದಿದ್ದರೆ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂದು ವಿವಿಧ ಸಂಘಟನೆವತಿಯಿಂದ ಆಗ್ರಹಿಸಿ ಪ್ರತಿಭಟಿಸಲಾಯಿತು.

ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಕೊಡಬೇಕೆಂದು ಒತ್ತಾಯಿಸಿ, ವಿವಿಧ ರೈತ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ, ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕನಿಷ್ಠ 2 ಎಕರೆ ಜಮೀನು ಹೊಂದಿರುವ ರೈತರಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ 5 ಸಾವಿರ ರೂ. ಮಾಶಾಸನ ನೀಡಬೇಕು‌. ರೈತರ ಪಂಪ್ ಸೆಟ್ ಗಳಿಗೆ ಪ್ರತಿದಿನ 10 ಗಂಟೆ ನಿರಂತರ ಉಚಿತ ವಿದ್ಯುತ್ ವಿತರಣೆ ಮಾಡಬೇಕು‌. ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಪ್ರತಿ ವರ್ಷ ಒಂದು ಎಕರೆ ಜಮೀನು ಹೊಂದಿದವರಿಗೆ ರಸಗೊಬ್ಬರಕ್ಕಾಗಿ 25 ಸಾವಿರ ರೂ. ಕೊಡಬೇಕು. ಪ್ರತಿ ಟನ್ ಕಬ್ಬಿಗೆ ಕನಿಷ್ಠ 5 ಸಾವಿರ ರೂಪಾಯಿ ನಿಗದಿ ಮಾಡಬೇಕು ಹಾಗೂ ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

Edited By :
PublicNext

PublicNext

08/09/2025 06:47 pm

Cinque Terre

11.63 K

Cinque Terre

2

ಸಂಬಂಧಿತ ಸುದ್ದಿ