", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/43595620250908065531filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು : ಶಾಲಾ ಹಳೆಯ ವಿದ್ಯಾರ್ಥಿಗಳು ಜೀವನದಲ್ಲಿ ಮಹತ್ತರ ಸಾಧನೆಗೈಯುವುದನ್ನು ನೋಡುವಲ್ಲಿ ನಮ್ಮ ಶಿಕ್ಷಕ ವೃತ್ತಿಯ ಧನ್ಯತೆ ಅಡಗಿದೆ ಎಂದು ಶಾರ...Read more" } ", "keywords": "Importance of student success in evaluating teacher's performance", "url": "https://dashboard.publicnext.com/node" } ಮಂಗಳೂರು : ವಿದ್ಯಾರ್ಥಿಗಳ ಉನ್ನತ ಸಾಧನೆಯೇ ಶಿಕ್ಷಕ ವೃತ್ತಿಯ ಧನ್ಯತೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ವಿದ್ಯಾರ್ಥಿಗಳ ಉನ್ನತ ಸಾಧನೆಯೇ ಶಿಕ್ಷಕ ವೃತ್ತಿಯ ಧನ್ಯತೆ

ಮಂಗಳೂರು : ಶಾಲಾ ಹಳೆಯ ವಿದ್ಯಾರ್ಥಿಗಳು ಜೀವನದಲ್ಲಿ ಮಹತ್ತರ ಸಾಧನೆಗೈಯುವುದನ್ನು ನೋಡುವಲ್ಲಿ ನಮ್ಮ ಶಿಕ್ಷಕ ವೃತ್ತಿಯ ಧನ್ಯತೆ ಅಡಗಿದೆ ಎಂದು ಶಾರದಾ ವಿದ್ಯಾಲಯದ ನಿವೃತ್ತ ಶಿಕ್ಷಕಿ ಭಾಗ್ಯಲಕ್ಷ್ಮೀ ರಾವ್ ಹೇಳಿದರು.

ದಕ್ಷಿಣ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಮಂಗಳೂರು ತಾಲೂಕು ಘಟಕದ ವತಿಯಿಂದ ನಡೆದ ಶಿಕ್ಷಕ ದಿನಾಚರಣೆಯ ಅಂಗವಾಗಿ, ಮಂಗಳೂರಿನ ತಮ್ಮ ನಿವಾಸದಲ್ಲಿ ಸಲ್ಲಿಸಲಾದ ಗೌರವವನ್ನು ಸ್ವೀಕರಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಸಾಪ ಕೇಂದ್ರ ಮಾರ್ಗದರ್ಶಕ ಸಮಿತಿ ಸದಸ್ಯ ಡಾ. ಮುರಳಿಮೋಹನ ಚೂಂತಾರು ಮಾತನಾಡಿದರು. ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸದಸ್ಯರಾದ ರತ್ನಾವತಿ ಬೈಕಾಡಿ, ಶ್ರೀಮತಿ ಮೀನಾಕ್ಷ್ಮೀ ರಾಮಚಂದ್ರ, ಜಿಲ್ಲಾಘಟಕದ ಶ್ರೀಸನತ್ ಜೈನ್, ಸುರೇಶ್ ರಾವ್ ಹಾಗೂ ಡಾ. ರಾಜಶ್ರೀ ಮೋಹನ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

08/09/2025 07:00 pm

Cinque Terre

760

Cinque Terre

0

ಸಂಬಂಧಿತ ಸುದ್ದಿ