", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/474799-1757338893-yutube1920.02_04_46_13.Still3740.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ನಡೆದ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ...Read more" } ", "keywords": "bengaluru, five guarantee schemes, progress review meeting, government programs, welfare schemes, policy implementation, bengaluru news, kannada headline ", "url": "https://dashboard.publicnext.com/node" }
ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ನಡೆದ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ಕೆ.ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ ರೇವಣ್ಣ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಭಾಗವಹಿಸಿದ್ದರು.
Kshetra Samachara
08/09/2025 07:11 pm