", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/286525-1757340143-WhatsApp-Image-2025-09-08-at-7.32.10-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಪೂಜಿ ನಗರದಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ...Read more" } ", "keywords": "Bengaluru cab driver murder, rowdy sheeter killing, brutal murder case, Bapujinagar incident, Kaushik murder, Batrahalli police investigation, old enmity suspected, cab driver crime news, Bengaluru crime rate, rowdy sheeter background", "url": "https://dashboard.publicnext.com/node" } ಬೆಂಗಳೂರು: ಕ್ಯಾಬ್ ಚಾಲಕನಾಗಿದ್ದ ರೌಡಿಶೀಟರ್ ಭೀಕರ ಕೊಲೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕ್ಯಾಬ್ ಚಾಲಕನಾಗಿದ್ದ ರೌಡಿಶೀಟರ್ ಭೀಕರ ಕೊಲೆ

ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಪೂಜಿ ನಗರದಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ.

ಕೌಶಿಕ್ (26) ಕೊಲೆಯಾದ ದುರ್ದೈವಿಯಾಗಿದ್ದಾನೆ. ಬಿಯರ್ ಬಾಟಲ್ ನಿಂದ ಇರಿದು ಕಲ್ಲಿನಿಂದ ಹೊಡೆದು ಕೊಲೆ ಮಾಡಿಲಾಗಿದೆ. ಕೌಶಿಕ್ ಪರಿಚಯಸ್ಥರಿಂದಲೇ ಕೊಲೆಯಾಗಿದೆ. ಬ್ಯಾಟರಾಯನಪುರ ರೌಡಿಶೀಟರ್ ಆಗಿದ್ದ ಮೃತ ಕೌಶಿಕ್ 2020ರಲ್ಲಿ ಕೊಲೆ ಕೇಸ್ ಒಂದರಲ್ಲಿ ಜೈಲು ಸೇರಿದ್ದ. ನಂತ ಜೈಲಿನಿಂದ ಕೌಶಿಕ್ ಜಾಮೀನು ಪಡೆದು ಕ್ಯಾಬ್ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ನಿನ್ನೆ ರಾತ್ರಿ ಪಾರ್ಟಿ ನಂತರ ಸ್ನೇಹಿತರ ಜತೆ ಜಗಳವಾಡಿಕೊಂಡು ಕೊಲೆಯಾಗಿರೋ ಶಂಕೆ ವ್ಯಕ್ತವಾಗಿದೆ. ಮಧ್ಯರಾತ್ರಿ 2.30ಕ್ಕೆ ಕೊಲೆ ಆಗಿರಬಹುದು ಎನ್ನಲಾಗಿದೆ.

ಬ್ಯಾಡರಾಯನಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಸಂಬಂಧ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Edited By : Shivu K
PublicNext

PublicNext

08/09/2025 08:03 pm

Cinque Terre

19.97 K

Cinque Terre

0

ಸಂಬಂಧಿತ ಸುದ್ದಿ