", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/457940_1757380214_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "9535981195" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸೋಮವಾರಪೇಟೆ: ನಾಡ ಹಬ್ಬ ಮೈಸೂರು ದಸರಾ ಉದ್ಘಾನೆಯನ್ನ ಬೂಕರ್ ಪ್ರಶಸ್ತಿ ವಿಜೆತೆ ಭಾನು ಮುಸ್ತಾಕ್ ಉದ್ಘಾಟನೆಗೆ ವಿರೋಧ ವ್ಯಕ್ತವಾಗುತ್ತಿದ್ದು ಕ...Read more" } ", "keywords": "Node", "url": "https://dashboard.publicnext.com/node" }
ಸೋಮವಾರಪೇಟೆ: ನಾಡ ಹಬ್ಬ ಮೈಸೂರು ದಸರಾ ಉದ್ಘಾನೆಯನ್ನ ಬೂಕರ್ ಪ್ರಶಸ್ತಿ ವಿಜೆತೆ ಭಾನು ಮುಸ್ತಾಕ್ ಉದ್ಘಾಟನೆಗೆ ವಿರೋಧ ವ್ಯಕ್ತವಾಗುತ್ತಿದ್ದು ಕೊಡಗು ಜಿಲ್ಲೆಯ ಸೋಮವಾರಪೇಟೆ ಯಲ್ಲೂ ಕೂಡ ಭಾರಿ ವಿರೋಧ ವ್ಯಕ್ತವಾಗಿದೆ.
ಭಾನುಮುಸ್ತಾಕ್ ದಸಾರ ಉದ್ಘಾಟನೆಯನ್ನ ವಿರೋಧಿಸಿ ಮಾಜಿ ಸಚಿವರಾದ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಭಾನು ಮುಸ್ತಾಕ್ ದಸರಾ ಉದ್ಘಾಟನೆ ಮಾಡದಂತೆ ಆಗ್ರಹಿಸಿದರು ಜೊತೆಗೆ ಚಾಮುಂಡಿ ಬೆಟ್ಟ ಹಿಂದೂಗಳದ್ದಲ್ಲ ಎಂಬ ಡಿಕೆಶಿ ಹೇಳಿಕೆಗೂ ವಿರೋಧ ವ್ಯಕ್ತಪಡಿಸಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ನೀತಿಯನ್ನ ಖಂಡಿಸಿ ಮತ್ತಷ್ಟು ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ರು.
PublicNext
09/09/2025 06:40 am