", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1757397456-_(1280-x-720-px)-(23).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ಆರಂಭವಾಗಿದೆ. ಸಂಸತ್ ಭವನದ 101 ವಸುಧಾ ಹಾಲ್‌ನಲ್ಲಿ ಮತದಾನ ನಡೆಯುತ್ತಿದೆ. ಪ್ರಧಾನಿ ಮೋದಿ ಮೊದಲ ಮತ ಚಲಾಯಿಸಿ...Read more" } ", "keywords": "Prime Minister Narendra Modi leaves from the Parliament House after casting his vote for the Vice Presidential election. ", "url": "https://dashboard.publicnext.com/node" }
ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ಆರಂಭವಾಗಿದೆ. ಸಂಸತ್ ಭವನದ 101 ವಸುಧಾ ಹಾಲ್‌ನಲ್ಲಿ ಮತದಾನ ನಡೆಯುತ್ತಿದೆ. ಪ್ರಧಾನಿ ಮೋದಿ ಮೊದಲ ಮತ ಚಲಾಯಿಸಿದ್ದಾರೆ. ಒಟ್ಟು 770 ಸಂಸದರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ರಾಧಾಕೃಷ್ಣನ್ NDA ಪರವಾಗಿ ಸ್ಪರ್ಧಿಸುತ್ತಿದ್ದಾರೆ ಮತ್ತು ಜಸ್ಟಿಸ್ ಸುದರ್ಶನ್ ರೆಡ್ಡಿ INDIA ಮೈತ್ರಿಕೂಟದ ಪರವಾಗಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ INDI ಒಕ್ಕೂಟದ ಅಭ್ಯರ್ಥಿಯೊಂದಿಗೆ ಇದ್ದರೆ, BRS ಚುನಾವಣೆಯಿಂದ ದೂರ ಉಳಿದಿದೆ.
PublicNext
09/09/2025 11:23 am