", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1757398968-WhatsApp-Image-2025-09-09-at-11.52.14-AM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದೆಹಲಿ : ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಇಂಡಿಯಾ ಒಕ್ಕೂಟದಿಂದ ಸುದರ್ಶನ್ ...Read more" } ", "keywords": ""Vice President election, India news, Kharge and Gadkari attend voting, Parliament voting, BJP and Congress unity, Jagdeep Dhankhar resignation, Sudarshan Reddy candidate" ", "url": "https://dashboard.publicnext.com/node" }
ದೆಹಲಿ : ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಇಂಡಿಯಾ ಒಕ್ಕೂಟದಿಂದ ಸುದರ್ಶನ್ ರೆಡ್ಡಿ ಅಕಾಡದಲ್ಲಿದ್ರೆ, ಎನ್ಡಿಎ ಅಭ್ಯರ್ಥಿಯಾಗಿ ರಾಧಾಕೃಷ್ಣನ್ ಸ್ಪರ್ಧಾ ಕಣದಲ್ಲಿದ್ದಾರೆ.
ಸದ್ಯ ವೋಟಿಂಗ್ ನಡೆದಿದ್ದು ಮತ ಚಲಾಯಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಕೈ ಕೈ ಹಿಡಿದು ಒಳಗೆ ಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಮತ ಚಲಾಯಿಸಲು ಬಂದಾಗ ಯಾವ ಕಡೆ ಹೋಗಬೇಕೆಂದು ಗೊಂದಲದಲ್ಲಿದ್ದ ಖರ್ಗೆಗೆ ಗಡ್ಕರಿ ಗೈಡ್ ಮಾಡುತ್ತಿರುವುದನ್ನು ಕಾಣಬಹುದು.
PublicNext
09/09/2025 11:53 am