ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೆಲಮಂಗಲ ತಾಲ್ಲೂಕಿನಲ್ಲಿ ಚಿರತೆ ಉಪಟಳ

ನೆಲಮಂಗಲ: ನೆಲಮಂಗಲ ತಾಲೂಕಿನ ದಾಸೇನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡು ಸಾಕು ನಾಯಿಯನ್ನ ಹೊತ್ತೊಯ್ಯಲು ಅಟ್ಟಾಡಿಸಿಕೊಂಡು ಹೋದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ದಾಸೇನಹಳ್ಳಿ ಗ್ರಾಮದ ಮಾಸ್ಟರ್ ಜಗಣ್ಣ ಎಂಬುವರಿಗೆ ಸೇರಿದ ಮನೆ ಸಮೀಪದಲ್ಲಿ ಈ ದೃಶ್ಯ ಕಂಡು ಬಂದಿದೆ. ಚಿರತೆ ಚಲನವಲನದ ದೃಶ್ಯ ಕಂಡ ಗ್ರಾಮಸ್ಥರಲ್ಲಿ ಆತಂಕ ಮನೆ‌ ಮಾಡಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಮನವಿ ಮಾಡಿದ್ದಾರೆ..

Edited By : Somashekar
PublicNext

PublicNext

09/09/2025 01:41 pm

Cinque Terre

9.04 K

Cinque Terre

0

ಸಂಬಂಧಿತ ಸುದ್ದಿ