", "articleSection": "Human Stories,Education", "image": { "@type": "ImageObject", "url": "https://prod.cdn.publicnext.com/s3fs-public/229640-1757406429-dwdd.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ತಾಲೂಕಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರೊಬ್ಬರನ್ನು ಗ್ರಾಮಸ್ಥರು ಅದ್ಧೂರಿಯಾಗಿ ತಮ್ಮ ಗ್ರಾಮಕ್ಕೆ ಬರಮಾಡಿಕೊಂಡಿದ್ದಾರೆ....Read more" } ", "keywords": "dharwad best teacher award, dharwad teacher felicitation, award winning teacher dharwad, dharwad education news, best teacher honor dharwad, teacher grand welcome dharwad, karnataka teacher award, dharwad inspirational teacher, dharwad school news, best teacher celebration dharwad", "url": "https://dashboard.publicnext.com/node" } ಧಾರವಾಡ: "ಉತ್ತಮ ಶಿಕ್ಷಕ' - ಪ್ರಶಸ್ತಿ ಪಡೆದ ಶಿಕ್ಷಕನಿಗೆ ಅದ್ಧೂರಿ ಸ್ವಾಗತ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: "ಉತ್ತಮ ಶಿಕ್ಷಕ' - ಪ್ರಶಸ್ತಿ ಪಡೆದ ಶಿಕ್ಷಕನಿಗೆ ಅದ್ಧೂರಿ ಸ್ವಾಗತ

ಧಾರವಾಡ: ತಾಲೂಕಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರೊಬ್ಬರನ್ನು ಗ್ರಾಮಸ್ಥರು ಅದ್ಧೂರಿಯಾಗಿ ತಮ್ಮ ಗ್ರಾಮಕ್ಕೆ ಬರಮಾಡಿಕೊಂಡಿದ್ದಾರೆ.

ಧಾರವಾಡ ತಾಲೂಕಿನ ಮುರಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸೈಯದ್ ಕುಪ್ಪೇಲೂರ ಎಂಬ ಶಿಕ್ಷಕರಿಗೆ ತಾಲೂಕಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿತ್ತು.

ಪ್ರಶಸ್ತಿ ಪಡೆದು ಮರಳಿ ತಮ್ಮ ಗ್ರಾಮಕ್ಕೆ ಬಂದ ಶಿಕ್ಷಕ ಸೈಯದ್ ಅವರನ್ನು ಮುರಕಟ್ಟಿ ಗ್ರಾಮಸ್ಥರೆಲ್ಲ ಸೇರಿ ಅದ್ಧೂರಿ ಮೆರವಣಿಗೆ ಮಾಡುವ ಮೂಲಕ ಮರಳಿ ತಮ್ಮ ಗ್ರಾಮಕ್ಕೆ ಬರಮಾಡಿಕೊಂಡಿದ್ದಾರೆ.

Edited By : Manjunath H D
Kshetra Samachara

Kshetra Samachara

09/09/2025 01:57 pm

Cinque Terre

8.03 K

Cinque Terre

2

ಸಂಬಂಧಿತ ಸುದ್ದಿ