", "articleSection": "Government,News", "image": { "@type": "ImageObject", "url": "https://prod.cdn.publicnext.com/s3fs-public/454738-1757406639-New-(1280-x-720-px)-(3).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ : ಲೈನ್ ಬಜಾರ್ ಆಂಜನೇಯನ ದೇವಸ್ಥಾನದ ಹಿಂಭಾಗದಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳ ಪಾರ್ಕಿಂಗ್ ಮಾಡಲಾಗುತ್ತಿದ್ದು, ಇದು ಇತರ ವಾಹನಗಳ ಸಂಚಾರಕ...Read more" } ", "keywords": " Dharwad Line Bazar parking issues and solutions Need for parking facility near Anjaneya temple Dharwad", "url": "https://dashboard.publicnext.com/node" } ಧಾರವಾಡ : ಲೈನ್‌ ಬಜಾರ್ ಆಂಜನೇಯನ ದೇವಸ್ಥಾನದ ಹಿಂದೆ ಬೇಕಾಬಿಟ್ಟಿ ವಾಹನ ಪಾರ್ಕಿಂಗ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಲೈನ್‌ ಬಜಾರ್ ಆಂಜನೇಯನ ದೇವಸ್ಥಾನದ ಹಿಂದೆ ಬೇಕಾಬಿಟ್ಟಿ ವಾಹನ ಪಾರ್ಕಿಂಗ್

ಧಾರವಾಡ : ಲೈನ್ ಬಜಾರ್ ಆಂಜನೇಯನ ದೇವಸ್ಥಾನದ ಹಿಂಭಾಗದಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳ ಪಾರ್ಕಿಂಗ್ ಮಾಡಲಾಗುತ್ತಿದ್ದು, ಇದು ಇತರ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯನ್ನುಂಟು ಮಾಡುತ್ತಿದೆ.

ದೇವಸ್ಥಾನದ ಹಿಂಭಾಗ ನಾಲ್ಕೈದು ಕಾರುಗಳನ್ನು ಪಾರ್ಕಿಂಗ್ ಮಾಡಬಹುದು. ಆದರೆ, ಪಾರ್ಕಿಂಗ್ ಮಾಡಿದ ವಾಹನಗಳ ಹಿಂದೆಯೇ ನಡು ರಸ್ತೆಯಲ್ಲೇ ಇತರ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿದ್ದು, ಇದು ಇತರ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯನ್ನುಂಟು ಮಾಡುತ್ತಿದ್ದು, ಸಂಚಾರ ಠಾಣೆ ಪೊಲೀಸರು ಈ ಬಗ್ಗೆ ಗಮನಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

09/09/2025 02:01 pm

Cinque Terre

11.25 K

Cinque Terre

3

ಸಂಬಂಧಿತ ಸುದ್ದಿ