", "articleSection": "Religion", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/271983_1757407640_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MahanteshMolakalmuru" }, "editor": { "@type": "Person", "name": "9380627082" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೊಳಕಾಲ್ಮುರು : ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ ಪಟ್ಟಣದ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಂಗಳವಾರದಂದು ಮಾರಮ್ಮನ ಹಬ್ಬವನ್ನು ಸಂಭ್ರಮದ...Read more" } ", "keywords": "Dodlu Maramma Devi festival in Nayakanahatti", "url": "https://dashboard.publicnext.com/node" }
ಮೊಳಕಾಲ್ಮುರು : ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ ಪಟ್ಟಣದ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಂಗಳವಾರದಂದು ಮಾರಮ್ಮನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಾಯಕನಹಟ್ಟಿ ಪಟ್ಟಣದ ಕೋಟೆ ಬಡಾವಣೆಯಲ್ಲಿರುವ ಶ್ರೀ ದೊಡ್ಲು ಮಾರಿಕಾಂಬ ದೇವಾಲಯದಲ್ಲಿ ದೇವರಿಗೆ ಹೂವಿನ ಅಲಂಕಾರ ಸೇರಿದಂತೆ ಹಲವು ಪೂಜಾ ಕಾರ್ಯಗಳು ನಡೆದವು.
ಬುಡಕಟ್ಟು ಜನರ ಆರಾಧ್ಯ ದೇವತೆ ಶ್ರೀ ದೊಡ್ಲು ಮಾರಿಕಾಂಬ ದೇವಾಲಯಕ್ಕೆ ಹರಕೆ ಹೊತ್ತ Hridoy ತಮ್ಮ ಮಕ್ಕಳಿಗೆ ಬೇವಿನ ಸೀರೆಯ ಉಡುಗೆ ತೊಡಿಸಿ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ,ಹಣ್ಣು,ಕಾಯಿ ಕರ್ಪೂರ ಹೂಮಾಲೆ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಭಾವಕ್ಕೆ ಸಾಕ್ಷಿಯಾದರು.
ಹಬ್ಬದ ಆಚರಣೆ ಕುರಿತಾಗಿ ಗ್ರಾಮದ ಮುಖಂಡ ದಳವಾಯಿ ರುದ್ರಮುನಿ ಮಾತನಾಡಿದರು.
PublicNext
09/09/2025 02:17 pm