", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/52563-1757407790-WhatsApp-Image-2025-09-09-at-10.31.57-AM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಕಲೇಶಪುರ: ಅರಕಲಗೂಡು ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್ – 2025ರಲ್ಲಿ ಶುಕ್ರವಾರಸಂತೆ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯ ವಿದ್ಯ...Read more" } ", "keywords": "Manjunatheshwara school achievement, Arakalagudu Karate Championship, National level karate, Karate competition, School children karate achievement, Karnataka sports news" ", "url": "https://dashboard.publicnext.com/node" }
ಸಕಲೇಶಪುರ: ಅರಕಲಗೂಡು ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್ – 2025ರಲ್ಲಿ ಶುಕ್ರವಾರಸಂತೆ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಒಟ್ಟು 16 ವಿದ್ಯಾರ್ಥಿಗಳು 7 ಪ್ರಥಮ, 5 ದ್ವಿತೀಯ ಹಾಗೂ 12 ತೃತೀಯ ಸ್ಥಾನಗಳನ್ನು ಗಳಿಸಿ ಒಟ್ಟು 24 ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಶಾಲಾ ಮಕ್ಕಳ ಶ್ರೇಷ್ಠ ಪ್ರದರ್ಶನ ತೀರ್ಪುಗಾರರು ಹಾಗೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
Kshetra Samachara
09/09/2025 02:20 pm