", "articleSection": "Politics,Infrastructure,WaterPower,Government", "image": { "@type": "ImageObject", "url": "https://prod.cdn.publicnext.com/s3fs-public/229640-1757409128-farm.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲಾ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಎಲ್ಲಾ ಕ್ರಮ ಕೈಗೊಂಡಿದ್ದೇವೆಂದು ಇಂಧನ ಸಚಿವ ಕೆ. ಜೆ. ಜ...Read more" } ", "keywords": "karnataka electricity issue, karnataka power supply, minister george electricity statement, karnataka farmers electricity supply, day time power for farmers, karnataka energy minister news, karnataka electricity update, power supply assurance karnataka, electricity for farmers karnataka, karnataka latest news", "url": "https://dashboard.publicnext.com/node" } ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲಾ : "ರೈತರಿಗೆ ಹಗಲು ಹೊತ್ತಿನಲ್ಲೂ ವಿದ್ಯುತ್ ನೀಡುತ್ತೇವೆ - ಇಂಧನ ಸಚಿವ ಜಾರ್ಜ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲಾ : "ರೈತರಿಗೆ ಹಗಲು ಹೊತ್ತಿನಲ್ಲೂ ವಿದ್ಯುತ್ ನೀಡುತ್ತೇವೆ - ಇಂಧನ ಸಚಿವ ಜಾರ್ಜ್

ಹುಬ್ಬಳ್ಳಿ: ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲಾ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಎಲ್ಲಾ ಕ್ರಮ ಕೈಗೊಂಡಿದ್ದೇವೆಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಗಲೊತ್ತಿನಲ್ಲಿಯೇ ರೈತರಿಗೆ ವಿದ್ಯುತ್ ನೀಡೋ ಕೆಲಸವನ್ನು ಆದಷ್ಟು ಬೇಗನೆ ಮಾಡ್ತೇವೆ. ಪ್ರತಿ ತಿಂಗಳು 900 ಕೋಟಿ ರೂಪಾಯಿ ಗೃಹಜೋತಿ ಹಣ ಸರ್ಕಾರ ನೀಡ್ತಿದೆ. ಸರ್ಕಾರದಿಂದ ಯಾವುದೇ ಬಾಕಿ ಉಳಿದಿಲ್ಲಾ ರಾಜ್ಯದ ಜನತೆಗೆ ವಿದ್ಯುತ್ ಕೊರತೆ ಇಲ್ಲದಂತೆ ನೋಡಿಕೊಂಡಿದೆ ಎಂದು ಜಾರ್ಜ್ ಹೇಳಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

09/09/2025 02:42 pm

Cinque Terre

19.35 K

Cinque Terre

0

ಸಂಬಂಧಿತ ಸುದ್ದಿ