ಬೆಂಗಳೂರು : ನೋಡ ನೋಡ್ತಿದ್ದಂಗೆ ಆಟೋವೊಂದು ಸಿನಿಮೀಯ ಶೈಲಿಯಲ್ಲಿ ಹೊಡೆದಿದೆ. ಸರ್ಜಾಪುರದ ಮುಖ್ಯ ರಸ್ತೆಯಲ್ಲಿ ಆಟೋ ಪಲ್ಟಿಯಾಗಿದ್ದು, ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರದಲ್ಲಿ ಸೆರೆಯಾಗಿದೆ. ವಾಹನಗಳ ಓಡಾಟ ಇರುವಾಗ್ಲೇ ಆಟೋ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಚಾಲಕ ಪವಾಡದಂತೆ ಪಾರಗಿದ್ದಾನೆ. ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.
PublicNext
09/09/2025 02:49 pm