ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲೇ ಗತಿ - ಹೆಚ್ಚುವರಿ ದಿಂಬು, ಬೇಡ್​​ಶೀಟ್‌ಗೆ ಸಮ್ಮತಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ನಿರಾಕರಿಸಿದೆ.

ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾಲ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ವಿಚಾರಣೆ ವೇಳೆ ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ನೀಡಲು ಕೋರ್ಟ್ ಸಮ್ಮತಿ ಸೂಚಿಸಿದೆ.

Edited By : Vijay Kumar
PublicNext

PublicNext

09/09/2025 03:08 pm

Cinque Terre

44.78 K

Cinque Terre

2

ಸಂಬಂಧಿತ ಸುದ್ದಿ