ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐವರು IAS ಅಧಿಕಾರಿಗಳನ್ನು ದಿಢೀರ್ ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐವರು ಐಎಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ, ಅವರಿಗೆ ಹೊಸ ಹುದ್ದೆಗಳನ್ನು ನಿಯೋಜಿಸಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ಮಾಹಿತಿ ಈ ಕೆಳಗಿನಂತಿದೆ.

* ಡಿ.ರಂದೀಪ್ - ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ

* ಕವಿತಾ ಎಸ್. ಮನ್ನಿಕೇರಿ – ವಿಜಯನಗರ ಜಿಲ್ಲೆ ಜಿಲ್ಲಾಧಿಕಾರಿ

* ಕೆ.ನಾಗೇಂದ್ರ ಪ್ರಸಾದ್ – ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ

* ನವೀನ್ ಕುಮಾರ್ ರಾಜು – ಬೆಂಗಳೂರು ದಕ್ಷಿಣ ಪಾಲಿಕೆ ಹೆಚ್ಚುವರಿ ಆಯುಕ್ತ

* ದಲ್ಜಿತ್ ಕುಮಾರ್- ಬೆಂಗಳೂರು ಕೇಂದ್ರ ಪಾಲಿಕೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Edited By : Vijay Kumar
PublicNext

PublicNext

09/09/2025 04:07 pm

Cinque Terre

29.27 K

Cinque Terre

0

ಸಂಬಂಧಿತ ಸುದ್ದಿ