ಮದ್ದೂರು: ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಕೆಲ ಮುಸ್ಲಿಂ ಯುವಕರು ಮಸೀದಿಯಿಂದ ಕಲ್ಲು ಎಸೆದ ಘಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಈ ವೇಳೆ ಲಾಠಿ ಪ್ರಹಾರದಲ್ಲಿ ಜ್ಯೋತಿಗೌಡ ಎಂಬ ಸಾಮಾಜಿಕ ಕಾರ್ಯಕರ್ತೆ ನೆಲಕ್ಕೆ ಬಿದ್ದು ತೀವ್ರ ಗಾಯಗೊಂಡ ಘಟನೆ ಸೋಮವಾರ ದಿನ ರಾಜ್ಯದಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು.
ಆದರೆ, ಅದೇ ಜ್ಯೋತಿಗೌಡ ಇಂದು ಮುಸ್ಲಿಂ ಸಮುದಾಯದ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
PublicNext
09/09/2025 05:58 pm