ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಕನ್ನಡಿಗರನ್ನ ಹೊರತರಲು ಸೂಚನೆ - ಸಿಎಂ

ಬೆಂಗಳೂರು : ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ದೇಶಾದ್ಯಂತ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.

Edited By :
PublicNext

PublicNext

09/09/2025 08:19 pm

Cinque Terre

14.95 K

Cinque Terre

0