", "articleSection": "Crime,Law and Order,Cinema", "image": { "@type": "ImageObject", "url": "https://prod.cdn.publicnext.com/s3fs-public/387839-1757479924-Untitled-design---2025-09-10T102617.697.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಗಾಯಕ ಸೋನು ನಿಗಮ್‌ಗೆ ಶಾಕ್ ಕೊಡಲು ಅವಲಹಳ್ಳಿ ಪೊಲೀಸರು ಮುಂದಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಯಾವುದೇ ಪ...Read more" } ", "keywords": "Sonu Nigam controversy, Avalahalli police notice, Sonu Nigam FIR, Kannada song request, Kannada fans outrage, Pahalgam remark, Bengaluru music event, Sonu Nigam legal notice, Karnataka cultural dispute, viral video controversy", "url": "https://dashboard.publicnext.com/node" }
ಬೆಂಗಳೂರು: ಗಾಯಕ ಸೋನು ನಿಗಮ್‌ಗೆ ಶಾಕ್ ಕೊಡಲು ಅವಲಹಳ್ಳಿ ಪೊಲೀಸರು ಮುಂದಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಈಗ ಪೊಲೀಸರು ಕಾನೂನು ಸಮರ ಆರಂಭಿಸಲು ಮುಂದಾಗಿದ್ದಾರೆ.
ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸೋನು ನಿಗಮ್ ಅವರಲ್ಲಿ ಕನ್ನಡ ಹಾಡನ್ನು ಹಾಡುವಂತೆ ಕನ್ನಡ ಅಭಿಮಾನಿಗಳು ಮನವಿ ಮಾಡಿಕೊಂಡಿದ್ದರು.
ಈ ಬೇಡಿಕೆಗೆ ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ಸೋನು ನಿಗಮ್ ಮಾತನಾಡಿದ್ದರು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದವು. ಬೆನ್ನಲ್ಲೇ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
PublicNext
10/09/2025 10:22 am