", "articleSection": "Crime,Accident,News", "image": { "@type": "ImageObject", "url": "https://prod.cdn.publicnext.com/s3fs-public/421698-1757485966-01~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Lokesh Haanagal" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿ 68 ವರ್ಷದ ವೃದ್ಧ ಮೃತ ಪಟ್ಟಿರುವ ಘಟನೆ ಹಾನಗಲ್ ತಾಲೂಕಿನ ಅಕ್ಕಿವಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾ...Read more" } ", "keywords": "Hangal,drowned in lake,elderly man dies,fishing accident,drowning tragedy,local news,Karnataka,death by drowning,tragic accident", "url": "https://dashboard.publicnext.com/node" } ಹಾನಗಲ್‌: ಮೀನು ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ವೃದ್ಧ ಸಾವು.!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾನಗಲ್‌: ಮೀನು ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ವೃದ್ಧ ಸಾವು.!

ಹಾವೇರಿ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿ 68 ವರ್ಷದ ವೃದ್ಧ ಮೃತ ಪಟ್ಟಿರುವ ಘಟನೆ ಹಾನಗಲ್ ತಾಲೂಕಿನ ಅಕ್ಕಿವಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ಮುಂಜಾನೆ 11ಗಂಟೆ ಸುಮಾರಿಗೆ ಅಕ್ಕಿವಳ್ಳಿ ಗ್ರಾಮದ ಹಿರೇ-ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಗುತ್ತೆಪ್ಪ ಯಳ್ಳುರ ಎಂಬ 68 ವರ್ಷದ ವೃದ್ಧ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸೋಮವಾರ ವೃದ್ಧನ ಮೃತ ದೇಹ ಪತ್ತೆಯಾಗದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಶೋಧ ಕಾರ್ಯ ಮುಂದುವರೆದಿತ್ತು. ಮರುದಿನ ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ವೃದ್ಧನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕೇಶ್ ಸುಣಗಾರ, ಪಬ್ಲಿಕ್ ನೆಕ್ಸ್ಟ್, ಹಾನಗಲ್

Edited By : Suman K
Kshetra Samachara

Kshetra Samachara

10/09/2025 12:02 pm

Cinque Terre

14.92 K

Cinque Terre

0