", "articleSection": "Politics,International", "image": { "@type": "ImageObject", "url": "https://prod.cdn.publicnext.com/s3fs-public/52563-1757491241-_(1280-x-720-px)-(34).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಾಷಿಂಗ್ಟನ್‌: ಅಮೆರಿಕಾ ಮತ್ತು ಭಾರತದ ನಡುವಿನ ತೆರಿಗೆ ಸಂಘರ್ಷದ ಮಧ್ಯೆ ವಾರದಲ್ಲಿ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ನನ್ನ ಉತ್ತಮ ಸ್ನೇಹ...Read more" } ", "keywords": ""PM Modi, Donald Trump, phone call, trade talks, India-US relations, terrorism discussion, diplomatic relations" ", "url": "https://dashboard.publicnext.com/node" } ಮೋದಿ ಜೊತೆ ಮಾತನಾಡಲು ಕಾತರದಿಂದ ಕಾಯುತ್ತಿದ್ದೇನೆ...ಟ್ರಂಪ್‌
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೋದಿ ಜೊತೆ ಮಾತನಾಡಲು ಕಾತರದಿಂದ ಕಾಯುತ್ತಿದ್ದೇನೆ...ಟ್ರಂಪ್‌

ವಾಷಿಂಗ್ಟನ್‌: ಅಮೆರಿಕಾ ಮತ್ತು ಭಾರತದ ನಡುವಿನ ತೆರಿಗೆ ಸಂಘರ್ಷದ ಮಧ್ಯೆ ವಾರದಲ್ಲಿ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ನನ್ನ ಉತ್ತಮ ಸ್ನೇಹಿತ ಎಂದು ಹೇಳಿದ್ದಾರೆ.

ತನ್ನ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಟ್ರಂಪ್‌, ಎರಡೂ ರಾಷ್ಟ್ರಗಳ ನಡುವಿನ ವ್ಯಾಪಾರ ಅಡೆತಡೆಗಳನ್ನು ನಿವಾರಿಸಲು ಭಾರತ ಮತ್ತು ಅಮೆರಿಕ ಮಾತುಕತೆಗಳನ್ನು ಮುಂದುವರಿಸುತ್ತಿವೆ ಎಂದು ಪ್ರಕಟಿಸಲು ಸಂತೋಷವಾಗುತ್ತಿದೆ. ಮುಂಬರುವ ವಾರಗಳಲ್ಲಿ ನನ್ನ ಆತ್ಮೀಯ ಸ್ನೇಹಿತ ಪ್ರಧಾನಿ ಮೋದಿಯವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಟ್ರಂಪ್‌ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಮೋದಿ, ಭಾರತ ಮತ್ತು ಅಮೆರಿಕ ಆಪ್ತ ಸ್ನೇಹಿತರು ಮತ್ತು ಪಾಲುದಾರರಾಗಿದ್ದೇವೆ. ಶ್ರೀಘ್ರವೇ ನಮ್ಮ ತಂಡ ಭಾರತ-ಅಮೆರಿಕ ವ್ಯಾಪಾರ ಮಾತುಕತೆಯನ್ನು ಪೂರ್ಣಗೊಳಿಸಬಹುದು ಎಂವ ವಿಶ್ವಾಸವಿದೆ. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಲು ನಾನು ಸಹ ಎದುರು ನೋಡುತ್ತಿದ್ದೇನೆ. ಎರಡು ದೇಶದ ಜನರಿಗಾಗಿ ಉಜ್ವಲ, ಹೆಚ್ಚು ಸಮೃದ್ಧ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

10/09/2025 01:31 pm

Cinque Terre

37.01 K

Cinque Terre

2

ಸಂಬಂಧಿತ ಸುದ್ದಿ