", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/286525-1757511636-WhatsApp-Image-2025-09-10-at-7.10.29-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ: ಅಕ್ರಮ ಸಂಬಂಧಕ್ಕೆ ಹೆತ್ತ ತಾಯಿಯೇ ಮುಗ್ಧ ಕಂದಮ್ಮನನ್ನ ಕೊಂದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡ್ಡದ ಅನ್ವೇರಿ ಗ್ರಾಮದ...Read more" } ", "keywords": "Haveri child murder, illegal relationship, mother kills child, crime news, child abuse, family issues, domestic violence, Haveri police investigation, crime case, child death", "url": "https://dashboard.publicnext.com/node" } ಹಾವೇರಿ: ಅಕ್ರಮ ಸಂಬಂಧಕ್ಕೆ ಮಗು ಅಡ್ಡಿ, ಹೆತ್ತವಳಿಂದಲೇ ಕೊಲೆಯಾದ ಕಂದಮ್ಮ..
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಅಕ್ರಮ ಸಂಬಂಧಕ್ಕೆ ಮಗು ಅಡ್ಡಿ, ಹೆತ್ತವಳಿಂದಲೇ ಕೊಲೆಯಾದ ಕಂದಮ್ಮ..

ಹಾವೇರಿ: ಅಕ್ರಮ ಸಂಬಂಧಕ್ಕೆ ಹೆತ್ತ ತಾಯಿಯೇ ಮುಗ್ಧ ಕಂದಮ್ಮನನ್ನ ಕೊಂದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡ್ಡದ ಅನ್ವೇರಿ ಗ್ರಾಮದಲ್ಲಿ ನಡೆದಿದೆ. ನಾಲ್ಕು ವರ್ಷದ ಪ್ರಿಯಾಂಕ ಕೊಲೆಯಾದ ಮಗು.

ತಾಯಿ ಗಂಗಮ್ಮ ಮತ್ತು ಪ್ರಿಯತಮ ಅಣ್ಣಪ್ಪ ಮಡಿವಾಳರ ಮಗುವನ್ನ ಉಸಿರುಗಟ್ಟಿಸಿ ಕೊಲೆ ಮಾಡಿದ ಅರೋಪಿಗಳು. ಆಗಸ್ಟ್ 5 ರಂದು ಮಗಳನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ತುಂಗಾ ಮೇಲ್ದಂಡೆ ಕಾಲುವೆ ಮೇಲೆ ಸುಟ್ಟು ಹಾಕಲು ಆರೋಪಿಗಳು ಪ್ರಯತ್ನ ಮಾಡಿದ್ದಾರೆ.ಆದರೆ ಮಗುವಿನ ದೇಹ ಅರ್ಧ ಸುಟ್ಟು ಹಾಕಿದ ಸ್ಥಿತಿಯಲ್ಲಿ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ.

ಗಂಡ ನನಗೆ ಮಗಳನ್ನಾದರೂ ಕೊಡು ಎಂದು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಗಂಗಮ್ಮ ಪತಿ ಬಿಟ್ಟು ಪ್ರಿಯಕರನೊಂದಿಗೆ ವಾಸವಾಗಿದ್ದಳು. ಗಂಗಮ್ಮ ಮತ್ತು ಅಣ್ಣಪ್ಪನನ್ನ ರಾಣೆಬೆನ್ನೂರು ಪೊಲೀಸರು ಬಂಧನ ಮಾಡಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

10/09/2025 07:11 pm

Cinque Terre

6.64 K

Cinque Terre

0

ಸಂಬಂಧಿತ ಸುದ್ದಿ