ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ಚುಂಬಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ನಟಿ, ಇತ್ತೀಚೆಗೆ ಮಗುವಿನ ಹೈಡೋಸೆಫಾಲಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ತಿಳಿದ ನಂತರ ಮಗುವಿನ ಕುಟುಂಬವನ್ನು ಆಹ್ವಾನಿಸಿದರು. ಚಿಕಿತ್ಸೆಯ ವೆಚ್ಚದ ಬಗ್ಗೆ ಅವರು ಮಾಹಿತಿ ಪಡೆದುಕೊಂಡಿದ್ದು, ಅವರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ನೆಟಿಜನ್‌ಗಳು ಈ ನಟಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳುತ್ತಿದ್ದಾರೆ.
PublicNext
10/09/2025 07:32 pm