ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಡಿಡಿಪಿಐ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ವಿಜಯಪುರ: ವಿಜಯಪುರ ಡಿಡಿಪಿಐ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತಗಳ ಪರಿಶೀಲನೆ ಆರಂಭಿಸಿದ್ದಾರೆ.

ನೌಕರರ ವರ್ಗಾವಣೆ ಕಡತ ನಾಪತ್ತೆ ಪ್ರಕರಣ ಮತ್ತು ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಎಸ್.ಪಿ. ಟಿ. ಮಲ್ಲೇಶ ಅವರ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆಯುತ್ತಿದ್ದು, ಕಳೆದ ಎರಡು ದಿನಗಳಿಂದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

Edited By : Vinayak Patil
PublicNext

PublicNext

05/12/2025 04:46 pm

Cinque Terre

6.52 K

Cinque Terre

0