ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್

ಹಾಸನ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮಾಡಲಾಗಿದೆ. ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯುವ ಸಮಯದಲ್ಲೇ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ.

Edited By :
PublicNext

PublicNext

15/12/2025 10:19 pm

Cinque Terre

10.59 K

Cinque Terre

0

ಸಂಬಂಧಿತ ಸುದ್ದಿ