ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟಿ ಶಿಲ್ಪಾ ಶೆಟ್ಟಿ ಪಬ್ ಮೇಲೆ ಐಟಿ ದಾಳಿ: 'ಬ್ಯಾಪಿಸ್ಟನ್'ಗೆ ಶಾಕ್!

ನಟಿ ಶಿಲ್ಪಾ ಶೆಟ್ಟಿ ಒಡೆತನದ 'ಬ್ಯಾಪಿಸ್ಟನ್' ಪಬ್ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂರು ವಾಹನಗಳಲ್ಲಿ ಆಗಮಿಸಿರುವ ಐಟಿ ಅಧಿಕಾರಿಗಳು, ಪಬ್‌ನ ದಾಖಲೆಪತ್ರಗಳು ಮತ್ತು ವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Vijay Kumar
PublicNext

PublicNext

17/12/2025 06:45 pm

Cinque Terre

9.75 K

Cinque Terre

0

ಸಂಬಂಧಿತ ಸುದ್ದಿ