ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಥಿಯೋಪಿಯಾದಲ್ಲಿ ಮೊಳಗಿದ ವಂದೇ ಮಾತರಂ: ಮೋದಿ ಪುಳಕಿತ!

ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಇಥಿಯೋಪಿಯನ್ನರ ಗುಂಪೊಂದು ವಂದೇ ಮಾತರಂ ಗೀತೆಯನ್ನು ಹಾಡಿ ಎಲ್ಲರ ಗಮನ ಸೆಳೆಯಿತು.

ಗಾಯಕರು ಭಾರತದ ರಾಷ್ಟ್ರೀಯ ಗೀತೆಯನ್ನು ಹಾಡುತ್ತಿದ್ದಂತೆ, ಪ್ರಧಾನಿ ಮೋದಿ ಚಪ್ಪಾಳೆ ತಟ್ಟಿ ತಮ್ಮ ಸಂತೋಷ ವ್ಯಕ್ತಪಡಿಸಿದರು. ಈ ಕುರಿತು ವೀಡಿಯೊ ಹಂಚಿಕೊಂಡ ಪ್ರಧಾನಿ, "ಇದು ಅತ್ಯಂತ ಭಾವನಾತ್ಮಕ ಕ್ಷಣವಾಗಿತ್ತು, ಅದೂ ನಾವು ವಂದೇ ಮಾತರಂನ 150 ವರ್ಷಗಳನ್ನು ಆಚರಿಸುತ್ತಿರುವ ಸಮಯದಲ್ಲಿ" ಎಂದು ಬರೆದಿದ್ದಾರೆ.

Edited By : Vijay Kumar
PublicNext

PublicNext

17/12/2025 06:47 pm

Cinque Terre

25.41 K

Cinque Terre

1

ಸಂಬಂಧಿತ ಸುದ್ದಿ