ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವೇ ಕೊನೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಿಕಾರಿಪುರ ಶಾಸಕರೂ ಆದ ಬಿ.ವೈ.ವಿಜಯೇಂದ್ರ ಅವರು ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡೂವರೆ ವರ್ಷಗಳ ಕಾಲ ಏನನ್ನೂ ಮಾಡದ ಸಿಎಂ ಸಿದ್ದರಾಮಯ್ಯ ಅವರಿಗೆ ಬರೀ ತಮ್ಮ ಮುಖ್ಯಮಂತ್ರಿ ಖುರ್ಚಿಯನ್ನು ಉಳಿಸಿಕೊಳ್ಳುವುದೇ ಯೋಚನೆಯಾಗಿದೆ ಎಂದು ಟೀಕಿಸಿದರು.
PublicNext
18/12/2025 07:43 pm
LOADING...