ಮಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಮತ್ತೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ. ಈ ಗಡಿಪಾರು ಆದೇಶವನ್ನು ಪೊಲೀಸರು ಸಾರ್ವಜನಿಕವಾಗಿ ಮೈಕ್‌ನಲ್ಲಿ ಸಾರಿ ಹೇಳಿದ್ದಾರೆ. ಉಜಿರೆ ಪೇಟೆಯಲ್ಲಿ ತಿಮರೋಡಿ ಗಡಿಪಾರು ಮಾಡಿರುವ ಆದೇಶವನ್ನು ಪೊಲೀಸರು ಜೀಪ್‌ನಲ್ಲಿ ತೆರಳಿ ಅಲ್ಲಲ್ಲಿ ಮೈಕ್‌ನಲ್ಲಿ ಅನೌನ್ಸ್ ಮಾಡಿದ್ದಾರೆ.
PublicNext
20/12/2025 07:58 am
LOADING...