ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಬ್ದುಲ್ ರಹಮಾನ್ ಕೊಲೆ ಕೇಸ್; ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಸರಕಾರ ವಿಫಲ, ಎಸ್ಡಿಪಿಐ ಪ್ರತಿಭಟನೆ

ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣದಲ್ಲಿ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ಸರಕಾರ ಹಾಗೂ ಪೊಲೀಸ್‌ ಇಲಾಖೆಯ ವೈಫಲ್ಯ ಖಂಡಿಸಿ ಎಸ್ ಡಿಪಿಐ ಬೃಹತ್ ಪ್ರತಿಭಟನೆ ನಡೆಸಿತು.

ಮಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಎಸ್ಡಿಪಿಐ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದರು. ಅರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲವಾದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Edited By :
PublicNext

PublicNext

20/12/2025 12:11 pm

Cinque Terre

6.28 K

Cinque Terre

0

ಸಂಬಂಧಿತ ಸುದ್ದಿ