ಬೆಂಗಳೂರು: ನೆಲಮಂಗಲ ತಾಲ್ಲೂಕಿನ ನಿಡುವಂದ ಗ್ರಾಮದ ಬಳಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ, ಚಲಿಸುತ್ತಿದ್ದ ಕ್ಯಾಂಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ತ್ಯಾಮಗೊಂಡ್ಲು ಗ್ರಾಮದ ನಿವಾಸಿ ತಿಮ್ಮರಾಜು ಎಂದು ಗುರುತಿಸಲಾಗಿದೆ.
ಚಲಿಸುತ್ತಿದ್ದ ಕ್ಯಾಂಟರ್‌ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಈ ದುರ್ಘಟನೆಯ ಭಯಾನಕ ಸಿಸಿಟಿವಿ ದೃಶ್ಯಗಳು ಪಬ್ಲಿಕ್ ನೆಕ್ಸ್ ಗೆ ಲಭ್ಯವಾಗಿದೆ.
PublicNext
20/12/2025 03:14 pm
LOADING...