ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ ಕೇಂದ್ರ ರೈಲ್ವೆ ಮಂತ್ರಿಯಾದ ವಿ ಸೋಮಣ್ಣನವರನ್ನು ಇಂದು ಭೇಟಿಯಾಗಿದ್ದಾರೆ. ಬೆಂಗಳೂರು ವಿಭಾಗೀಯ ವ್ಯಾಪ್ತಿಯಲ್ಲಿ ಸ್ವರ್ಧಾತ್ಮಕ ಅಂದರೆ ಬಡ್ತಿ ಪರೀಕ್ಷೆಗಳಲ್ಲಿ ಕರ್ನಾಟಕ ಹುಬ್ಬಳ್ಳಿ ಮೈಸೂರು ವಿಭಾಗಗಳಲ್ಲಿ ಕನ್ನಡದಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಿದೆ.ಆದರೆ ಬೆಂಗಳೂರಿನಲ್ಲಿ ಹಿಂದಿ ಹಾಗೂ ಇಂಗ್ಲಿಷ್ ನಲ್ಲಿ ಅವಕಾಶ ನೀಡಿದೆ. ಆದರೆ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಸಮಸ್ಯೆ ಬಗೆಹರಿಸೋದಾಗಿ ಸಚಿವ ಸೋಮಣ್ಣ ಭರವಸೆ ಕೊಟ್ಟಿದ್ದಾರೆ.
PublicNext
20/12/2025 03:29 pm
LOADING...