ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಯೋಗಗುರು ರಾಜೇಂದ್ರ ಎಂಕಮೂಲೆಯವರಿಗೆ ಅಂತಾರಾಷ್ಟ್ರೀಯ ಪುರಸ್ಕಾರ - ಪುತ್ತಿಗೆ ಶ್ರೀ ಹರ್ಷ

ಉಡುಪಿ: ಉಡುಪಿಯ ಶ್ರೀ ಪುತ್ತಿಗೆ ಮಠದ ಶಿಷ್ಯರಾದ ಯೋಗಗುರು ರಾಜೇಂದ್ರ ಎಂಕಮೂಲೆಯವರಿಗೆ ಅಂತಾರಾಷ್ಟ್ರೀಯ ಪುರಸ್ಕಾರ ದೊರಕಿದೆ. ಪ್ರಧಾನಿ ನರೇಂದ್ರಮೋದಿ ಇಂದು ಪ್ರಶಸ್ತಿ ಪ್ರದಾನ ಮಾಡಿದರು. ಇವರು ಪುತ್ತಿಗೆ ಮಠದವರು ಆಸ್ಟ್ರೇಲಿಯಾದಲ್ಲಿ ನಡೆಸುವ ಮಠದಲ್ಲಿ ಸಕ್ರಿಯವಾಗಿ ಪ್ರಾರಂಭದಿಂದಲೂ ಸಹಕಾರ ನೀಡುತ್ತಿದ್ದಾರೆ.ಇವರ ಯೋಗ ಕ್ಲಾಸ್ ನಿರಂತರ ಈ ಮಠದಲ್ಲೇ ನಡೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಪುತ್ತಿಗೆ ಶ್ರೀಗಳು ಹೇಳಿದ್ದಾರೆ. ಪರ್ಯಾಯ ಪುತ್ತಿಗೆ ಶ್ರೀಪಾದರು ಶ್ರೀ ಕೃಷ್ಣ ಮುಖ್ಯಪ್ರಾಣರ ಆಶೀರ್ವಾದ ಅವರಿಗೆ ಸದಾ ಇರಲಿ ಎಂದು ಪ್ರಾರ್ಥಿಸಿ ಅಭಿನಂದಿಸಿದ್ದಾರೆ.

Edited By : Suman K
Kshetra Samachara

Kshetra Samachara

20/12/2025 04:00 pm

Cinque Terre

776

Cinque Terre

0

ಸಂಬಂಧಿತ ಸುದ್ದಿ