ಸೀಕ್ರೆಟ್ ರೂಮ್‌ನಲ್ಲಿರುವ ರಕ್ಷಿತಾ ಶೆಟ್ಟಿ, ಕಿಚ್ಚ ಸುದೀಪ್ ಮುಂದೆ ತಮ್ಮ ಕಣ್ಣೀರಿನ ಕಥೆ ಹೇಳಿಕೊಂಡಿದ್ದಾರೆ.
ಧ್ರುವಂತ್ ಜೊತೆ ಇರಲು ಸಾಧ್ಯವಾಗುತ್ತಿಲ್ಲ, ನನ್ನ ನೆಮ್ಮದಿ ಹಾಳಾಗುತ್ತಿದೆ ಎಂದು ಅವರು ಮನವಿ ಮಾಡಿದ್ದಾರೆ. ಇವರಿಬ್ಬರ ತದ್ವಿರುದ್ಧ ಮನಸ್ಥಿತಿಯೇ ಸೀಕ್ರೆಟ್ ರೂಮ್‌ನ ಮನರಂಜನೆಯಾಗಿದೆ.
PublicNext
20/12/2025 04:06 pm
LOADING...