ಬೆಂಗಳೂರು: ಇಂದು ರಮೇಶ್ ರೆಡ್ಡಿ ಅವರ ನಿರ್ಮಾಣದಲ್ಲಿ ಹಾಗೂ ಅರ್ಜುನ್ ಜನ್ಯ ಅವರ ನಿರ್ದೇಶನದಲ್ಲಿ ತಯಾರಾಗುತ್ತಿರುವ ಬಹು ನಿರೀಕ್ಷಿತ ಸಿನಿಮಾ “45” ಚಿತ್ರದ ಪತ್ರಿಕಾಗೋಷ್ಠಿ ನಡೆಯುತ್ತಿದೆ. ಈ ಚಿತ್ರದಲ್ಲಿ ಶಿವರಾಜ್‌ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಮೂರು ವಿಭಿನ್ನ ಶೈಲಿಯ ನಟರು ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಪ್ರೇಕ್ಷಕರಲ್ಲಿ ಹೆಚ್ಚಿನ ಕುತೂಹಲ ಮೂಡಿಸಿದೆ.
ಕಥೆ, ಅಭಿನಯ ಮತ್ತು ಸಂಗೀತಕ್ಕೆ ವಿಶೇಷ ಮಹತ್ವ ನೀಡಲಾಗಿದೆ. ಚಿತ್ರತಂಡ ತುಂಬಾ ಶ್ರಮಪಟ್ಟು ಈ ಸಿನಿಮಾವನ್ನು ರೂಪಿಸಿದೆ. “45” ಪ್ರೇಕ್ಷಕರಿಗೆ ಒಳ್ಳೆಯ ಮನರಂಜನೆ ನೀಡಲಿದೆ ಎಂಬ ನಂಬಿಕೆ ತಂಡಕ್ಕಿದೆ. ಶೀಘ್ರದಲ್ಲೇ ಚಿತ್ರ ಬಿಡುಗಡೆ ಆಗಲಿದೆ.
ಚಿತ್ರದ ಪ್ರಿ ರಿಲೀಸ್ ಇವೆಂಟ್‌ನ ಲಿಂಕ್ ಇಲ್ಲಿದೆ...
PublicNext
20/12/2025 07:44 pm
LOADING...