ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಕೆಶಿ ಭೇಟಿಯಾದ ರಾಜಣ್ಣ

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಕೆ.ಎನ್ ರಾಜಣ್ಣ ಭೇಟಿಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಅತಿಥಿ ಗೃಹದಲ್ಲಿ ಶನಿವಾರ ರಾತ್ರಿ ಡಿಕೆಶಿಯನ್ನ ಭೇಟಿಯಾದ ರಾಜಣ್ಣ ಹಲವು ವಿಚಾರಗಳನ್ನ ಚರ್ಚಿಸಿದ್ದಾರೆ. ಡಿಕೆಶಿ ಹಾಗೂ ರಾಜಣ್ಣ ಭೇಟಿ ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲವನ್ನ ಹುಟ್ಟು ಹಾಕಿದೆ.

Edited By : Nagaraj Tulugeri
PublicNext

PublicNext

20/12/2025 09:26 pm

Cinque Terre

9.53 K

Cinque Terre

0