ಸಸಿಹಿತ್ಲು: ಶ್ರೀ ಭಗವತೀ ದೇವಸ್ಥಾನ ದಿನಾಂಕ ಮಾರ್ಚ್4 ರಿಂದ 8ರ ವರೆಗೆ ನಡೆಯಲಿರುವ "ಬ್ರಹ್ಮಕಲಶೋತ್ಸವ"ದ ನಿಮಿತ್ತ ಜಪೋಪದೇಶ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂಧರ್ಭ ಕ್ಷೇತ್ರದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಮೋಕ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ , ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯಾ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ ಹಾಗೂ ಆಡಳಿತ , ಅಭಿವೃದ್ಧಿ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
20/12/2025 10:21 pm
LOADING...