ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋಕರ್ಣದಲ್ಲಿ ಡಿಕೆಶಿ ವಿಶೇಷ ಪೂಜೆ: 2 ಗಂಟೆಗಳ ಆ ಪ್ರಾರ್ಥನೆ ರಹಸ್ಯವೇನು..?

ಉತ್ತರ ಕನ್ನಡ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ರಾಜ್ಯದ ವಿವಿಧ ದೇಗುಲಗಳಿಗೆ ಭೇಟಿ ನೀಡುವ ಮೂಲಕ ತಮ್ಮ ದೈವಭಕ್ತಿಯನ್ನು ಪ್ರದರ್ಶಿಸುತ್ತಿದ್ದಾರೆ.

ವಿಶೇಷವಾಗಿ, ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ಚರ್ಚೆಗಳು ಮತ್ತು ಗದ್ದಲ ಶುರುವಾದಾಗಿನಿಂದಲೂ ಅವರು ದೇವರ ಮೊರೆ ಹೋಗುತ್ತಿರುವುದು ಗಮನಾರ್ಹವಾಗಿದೆ. ಈ ಭೇಟಿಗಳ ಸರಣಿಯಲ್ಲಿ, ಡಿ.ಕೆ. ಶಿವಕುಮಾರ್ ಅವರು ಅಂಕೋಲಾದ ಆಂದ್ಲೆ ಜಗದೇಶ್ವರಿ ಸನ್ನಿಧಿ ಹಾಗೂ ಗೋಕರ್ಣದ ಮಹಾಬಲೇಶ್ವರ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಅವರು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

Edited By : Abhishek Kamoji
PublicNext

PublicNext

20/12/2025 10:21 pm

Cinque Terre

17.33 K

Cinque Terre

0