ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING : ಮದ್ಯದ ಅಮಲಿನಲ್ಲಿ ಚಾಲಕನ ಅಟ್ಟಹಾಸ: 20 ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ!

ಬೆಂಗಳೂರು: ಮದ್ಯದ ಅಮಲಿನಲ್ಲಿದ್ದ ಲಾರಿ ಚಾಲಕನೊಬ್ಬ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುಮಾರು 14 ಕಿಲೋಮೀಟರ್ ದೂರ ತಪ್ಪಿಸಿಕೊಂಡು ಹೋಗಿದ್ದ ಈ ಚಾಲಕನನ್ನು ಚಂದಾಪುರದಲ್ಲಿ ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Edited By :
PublicNext

PublicNext

21/12/2025 04:24 pm

Cinque Terre

15.84 K

Cinque Terre

2

ಸಂಬಂಧಿತ ಸುದ್ದಿ